ರಮೇಶ್ ಜಾರಕಿಹೊಳಿ ವಿರುದ್ಧ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ
ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ವಾಗ್ದಾಳಿ ನಡೆಸಿದ್ದಾರೆ. ಪರೋಕ್ಷವಾಗಿ ರಮೇಶ್ ಒಬ್ಬ ಬಂಡುಕೋರ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ವಿಧಾನ ಪರಿಷತ್ ಚುನಾವಣೆ ಪ್ರಚಾರದ ವೇಳೆ ಮಾತನಾಡಿದ ಲಕ್ಷ್ಮಿ ಹೆಬ್ಬಾಳ್ಕರ್, ಹಿಂದೆ ಕಾಂಗ್ರೆಸ್ ಪಕ್ಷದಲ್ಲಿ ಒಬ್ಬರು ನಮ್ಮ ಜೊತೆಗಿದ್ದರು.