ರಸ್ತೆ ಅಪಘಾತ: ತಾಯಿ, ಮಗ ಸಾವು

ರಸ್ತೆ ಅಪಘಾತ: ತಾಯಿ, ಮಗ ಸಾವು

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಮುದಗಲ್ ನಲ್ಲಿ ಕಾರು & ಬೈಕ್ ನಡುವೆ ಡಿಕ್ಕಿ ಸಂಭವಿಸಿ ತಾಯಿ & ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಾಯಿ ಭಾರತಿ(29), ಮಗ ಉದಯ್ ಸಿಂಗ್ (11) ಮೃತರು. ಇನ್ನು ಬೈಕ್ ಚಲಾಯಿಸುತ್ತಿದ್ದ ವ್ಯಕ್ತಿಗೆ ಗಂಭೀರ ಗಾಯಗಳಾಗಿದ್ದು, ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಯಿ, ಮಗ ಲಿಂಗಸುಗೂರು ತಾಲೂಕಿನ ಯರದೊಡ್ಡಿ ತಾಂಡಾದ ನಿವಾಸಿಗಳು ಎಂದು ತಿಳಿದುಬಂದಿದೆ.