ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಅಪಘಾತ ದೂರುಗಳಿಗೆ FIR ದಾಖಲಿಸುವಂತೆ ಹೈಕೋರ್ಟ್ ಆದೇಶ

ರಸ್ತೆ ಗುಂಡಿಗಳಿಗೆ ಸಂಬಂಧಿಸಿದಂತೆ ಅಪಘಾತ ದೂರುಗಳಿಗೆ FIR ದಾಖಲಿಸುವಂತೆ ಹೈಕೋರ್ಟ್ ಆದೇಶ

ರಸ್ತೆ ಗುಂಡಿಗಳಿಂದಾಗುವ ಅಪಘಾತಗಳಿಗೆ ಸಂಬಂಧಿಸಿದಂತೆ ಪೊಲೀಸ್‌ ಠಾಣೆಗೆ ದೂರುಗಳು ಬಂದರೆ FIR ದಾಖಲಿಸುವಂತೆ ಕರ್ನಾಟಕ ಹೈಕೋರ್ಟ್‌‌‌ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಬೆಂಗಳೂರು ರಸ್ತೆಗಳಲ್ಲಿನ ಗುಂಡಿಗಳನ್ನು ತುಂಬುವಲ್ಲಿ ನಾಗರಿಕ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆರೋಪಿಸಿ ಪಿಐಎಲ್‌‌‌‌ ನ್ಯಾ.ಪ್ರಸನ್ನ ಬಿ ವರಾಳೆ & ನ್ಯಾ.ಅಶೋಕ್‌ ಎಸ್‌ ಕಿಣಗಿ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ನಾಗರಿಕರು ದೂರು ನೀಡಲು ಬಂದಾಗ FIR ದಾಖಲಿಸಲು ಹಿಂಜರಿಯಬಾರದು ಎಂದು ತಿಳಿಸಿದೆ.