ರಾಹುಲ್, ಸೋನಿಯಾಗೆ ನ್ಯಾಷನಲ್ ಹೆರಾಲ್ಡ್ ಕಂಟಕ: ವಿಚಾರಣೆಗೆ ಹಾಜರಾಗುವಂತೆ ಇಡಿ ಬುಲಾವ್..!

ಜಾರಿ ನಿರ್ದೇಶನಾಲಯ ರಾಹುಲ್ ಗಾಂಧಿ ಅವರಿಗೆ ಜೂನ್ 2 ರಂದು ಹಾಜರಾಗುವಂತೆ ಸೂಚಿಸಿತ್ತು. ಇನ್ನು ಸೋನಿಯಾ ಗಾಂಧಿ ಅವರಿಗೆ ಜೂನ್ 8 ರಂದು ಹಾಜರಾಗುವಂತೆ ತಿಳಿಸಿತ್ತು. ಆದ್ರೆ, ರಾಹುಲ್ ಗಾಂಧಿ ಅವರು ಇಡಿ ಎದುರು ಹಾಜರಾಗಲು ಸಮಯ ಕೇಳಿದ್ದಾರೆ. ತಾವು ವಿದೇಶದಲ್ಲಿ ಇರುವ ಕಾರಣ ಹೆಚ್ಚಿನ ಕಾಲಾವಕಾಶ ಬೇಕಿದೆ ಎಂದು ಹೇಳಿದ್ದಾರೆ. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷವನ್ನು ಟಾರ್ಗೆಟ್ ಮಾಡುವ ಮೂಲಕ ಬಿಜೆಪಿ ಸರ್ಕಾರವು ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುತ್ತಿದೆ ಎಂದು ಸುರ್ಜೇವಾಲಾ ಹರಿಹಾಯ್ದಿದ್ದಾರೆ.