ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅಸ್ವಸ್ಥ : ಮಂಗಳೂರು ಆಸ್ಪತ್ರೆಗೆ ದಾಖಲು

ಮಂಗಳೂರು : ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ (State BJP in-charge Arun Singh) ಅಸ್ವಸ್ಥಗೊಂಡಿದ್ದು, ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇದೀಗ ಬಂದ ಸುದ್ದಿಯಾಗಿದ್ದು ಹೆಚ್ಚಿನ ಮಾಹಿತಿ ಲಭ್ಯವಾದ ತಕ್ಷಣ ಅಪ್‌ಡೇಟ್ ಮಾಡಲಾಗುತ್ತದೆ.
ಇದೀಗ ಬಂದ ಸುದ್ದಿಯಾಗಿದ್ದು ಹೆಚ್ಚಿನ ಮಾಹಿತಿ ಲಭ್ಯವಾದ ತಕ್ಷಣ ಅಪ್‌ಡೇಟ್ ಮಾಡಲಾಗುತ್ತದೆ.