ರಾಜ್ಯ ಸರ್ಕಾರದಿಂದ ರೈತರಿಗೆ ಮತ್ತೊಂದು ಗುಡ್ ನ್ಯೂಸ್ : `ಕೃಷಿ ಭೂಮಿ ಪರಿವರ್ತನೆ' ಪ್ರಕ್ರಿಯೆ ಇನ್ನಷ್ಟು ಸರಳ

ಬೆಳಗಾವಿ : ರಾಜ್ಯ ಸರ್ಕಾರವು ರೈತರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ಕೃಷಿ ಭೂಮಿಯನ್ನು ಕೃಷಿಯೇತರ ಉದ್ದೇಶಗಳಿಗಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳೀಕರಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್.