ರಾಜ್ಯಕ್ಕೆ ಮತ್ತೆ ಅಮಿತ್ ಶಾ ಭೇಟಿ : ಮಾ.24 ಕ್ಕೆ ಕೆಂಪೇಗೌಡ , ಬಸವೇಶ್ವರ ಪುತ್ಹಳಿ ಅನಾವರಣ..!

ರಾಜ್ಯಕ್ಕೆ ಮತ್ತೆ ಅಮಿತ್ ಶಾ ಭೇಟಿ : ಮಾ.24 ಕ್ಕೆ ಕೆಂಪೇಗೌಡ , ಬಸವೇಶ್ವರ ಪುತ್ಹಳಿ ಅನಾವರಣ..!

ಬೆಂಗಳೂರು: ವಿಧಾನಸಭೆ ಚುನಾವಣೆ ಬೆನ್ನಲ್ಲೇ ರಾಜ್ಯಕ್ಕೆ ಕೇಂದ್ರ ನಾಯಕರ ಭೇಟಿ ಜೋರಾಗಿದೆ. ಇದೀಗ ಮಾ.24 ಕ್ಕೆ ಮತ್ತೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಮಾ.24 ರಂದು ರಾಜ್ಯಕ್ಕೆ ಅಮಿತ್ ಭೇಟಿ ನೀಡಲಿದ್ದು, ವಿಧಾನಸೌಧದ ಮುಂಭಾಗ ಕೆಂಪೇಗೌಡ , ಬಸವೇಶ್ವರ ಪುತ್ಹಳಿ ಅನಾವರಣ ಮಾಡಲಿದ್ದಾರೆ ಎನ್ನಲಾಗಿದೆ.

ಹಾಗೂ ಮಾ.26 ರಂದು ಬೀದರ್ ಜಿಲ್ಲೆಯ ಗೊರಟ ಗ್ರಾಮಕ್ಕೆ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಈ ಕುರಿತು ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.ಹೆಚ್ಚಿನ ಮಾಹಿತಿ ಅಪ್ ಡೇಟ್ ಆಗಲಿದೆ.

ಮಾರ್ಚ್ 25 ರಂದು ರಾಜ್ಯಕ್ಕೆ ಮೋದಿ ಭೇಟಿ ಫಿಕ್ಸ್..?

ಮಾರ್ಚ್ 24ರಂದು ದಾವಣಗೆರೆ ಸುತ್ತಮುತ್ತಲಿನ ನಾಲ್ಕು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಯಲಿದ್ದು, 25ರಂದು ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸಿ ಅವರು ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಭಾಷಣ ಮಾಡಲಿದ್ದಾರೆ .

ಮಾರ್ಚ್ 24ರಂದು ದಾವಣಗೆರೆ ಸುತ್ತಮುತ್ತಲಿನ ನಾಲ್ಕು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಯಲಿದ್ದು, 25ರಂದು ಪ್ರಧಾನಿ ಮೋದಿ ಅವರು ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಭಾಷಣ ಮಾಡಲಿದ್ದಾರೆ . ಯಾದಗಿರಿ, ಶಿವಮೊಗ್ಗ, ಮೈಸೂರಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ, ಮಾ. 25ರಂದು ದಾವಣಗೆರೆಗೆ ಭೇಟಿ ನೀಡಲಿದ್ದಾರೆ. ದಾವಣಗೆರೆಯಲ್ಲಿ 25ರಂದು ಸಮಾವೇಶ ನಡೆಯಲಿದೆ.. ಮಾರ್ಚ್ 24ರಂದು ದಾವಣಗೆರೆ ಸುತ್ತಮುತ್ತಲಿನ ನಾಲ್ಕು ಕ್ಷೇತ್ರದಲ್ಲಿ ಬೃಹತ್ ರೋಡ್ ಶೋ ನಡೆಯಲಿದೆ. 25ರಂದು ನಮ್ಮ ಪ್ರಧಾನಿ ಮೋದಿ ಅವರು ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಭಾಷಣ ಮಾಡಲಿದ್ದಾರೆ.