ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಶುರು!

ರಾಜ್ಯದ ಈ ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಮಳೆ ಶುರು!

ಬೆಂಗಳೂರು : ರಾಜ್ಯದ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಫೆಬ್ರವರಿ 1 ರ ನಾಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮೀಣ, ಬೆಂಗಳೂರು ನಗರ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಫೆಬ್ರವರಿ 1 ರಂದು ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಫೆಬ್ರವರಿ 1 ರಂದು ಸಾಧಾರಣ ಮಳೆಯಾಗಲಿದೆ. ಕನಿಷ್ಠ ಉಷ್ಣಾಂಶವು ದಕ್ಷಿಣ ಒಳನಾಡಿನ ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರುತ್ತದೆ,