ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ 'ಸಖಿ' ಒನ್ ಸ್ಟಾಪ್ ಸೆಂಟರ್ ಆರಂಭ

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ 'ಸಖಿ' ಒನ್ ಸ್ಟಾಪ್ ಸೆಂಟರ್ ಆರಂಭ

ರಾಜ್ಯ ಸರ್ಕಾರವು ಮಹಿಳೆಯರಿಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ದೌರ್ಜನ್ಯಕ್ಕೆ ಒಳಗಾದ ಮಹಿಳೆಯರ ಸಮಸ್ಯೆಗಳಿಗೆ ಪರಿಹಾರ ನೀಡಲಿದೆ. ಅದಕ್ಕಾಗಿ ರಾಜ್ಯದಲ್ಲಿ ಪ್ರತಿ ಜಿಲ್ಲೆಗೊಂದು ಸಖಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಸಮಾಜ ಅಥವಾ ಕುಟುಂಬದಲ್ಲಿ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರು ನ್ಯಾಯಕ್ಕಾಗಿ ಪೊಲೀಸ್ ಠಾಣೆ, ಚಿಕಿತ್ಸೆಗಾಗಿ ಆಸ್ಪತ್ರೆಗೆ, ಸಮಾಲೋಚನೆಗಾಗಿ ಪ್ರತ್ಯೇಕವಾಗಿ ಅಲೆದಾಡಬೇಕಿತ್ತು. ಇದೀಗ ಪೆÇಲೀಸ್ ಠಾಣೆ, ಮಹಿಳಾ ಸಾಂತ್ವನ ಕೇಂದ್ರಗಳಿಗೆ ಹೋದ ದೂರುಗಳು ಸಖಿ ಕೇಂದ್ರಗಳಿಗೆ ಶಿಫಾರಸು ಮಾಡಲಾಗುತ್ತಿದೆ.