ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಆವಧಿ ವಿಸ್ತರಣೆ

ಬೆಂಗಳೂರು : ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಸಿಕ್ಕಿದ್ದು, ಪ್ರೋತ್ಸಾಹ ಧನಕ್ಕೆ ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ ಮಾಡಲಾಗಿದೆ.
ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ವತಿಯಿಂದ 2022- 2023 ಸಾಲಿನ ಪ್ರೌಢ ಶಾಲೆಯಿಂದ ಸ್ನಾತಕೋತ್ತರ ಪದವಿ ಹಾಗೂ ವೈದ್ಯಕೀಯ /ಇಂಜಿನಿಯರಿಂಗ್ ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಗೆ ಆನ್ ಲೈನ್ ನಲ್ಲಿ ಅರ್ಜಿ ಅಹ್ವಾನಿಸಲಾಗಿದ್ದು.
ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ಅಥವಾ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48,1ನೇ ಮಹಡಿ & 2ನೇ ಮಹಡಿ ,ಮತ್ತಿಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು - 560022 ಅಥವಾ ದೂರವಾಣಿ ಸಂಖ್ಯೆ : 080-23475188, 8277291175, 8277120505, 9141585402, 9141602562 ಮೂಲಕ ಸಂಪರ್ಕಿಸಬಹುದು ಎಂದು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ ತಿಳಿಸಿದ್ದಾರೆ.