ರಾಜ್ಯದ ಜನತೆಗೆ ಗುಡ್ ನ್ಯೂಸ್
ಬೆಂಗಳೂರು: ಬಿಬಿಎಂಪಿಯ 243 ವಾರ್ಡ್‌ಗಳು ಸೇರಿದಂತೆ ರಾಜ್ಯದ ಒಟ್ಟು 438 ಕಡೆ ನಮ್ಮ ಕ್ಲಿನಿಕ್ ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಬೆಂಗಳೂರಿನಲ್ಲಿ ಮೊದಲ ಹಂತದಲ್ಲಿ 108 & ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 100 ನಮ್ಮ ಕ್ಲಿನಿಕ್‌ಗೆ ಸಿಎಂ ಬಸವರಾಜ ಬೊಮ್ಮಾಯಿ ಶೀಘ್ರವೇ ಏಕಕಾಲಕ್ಕೆ ಚಾಲನೆ ನೀಡಲಿದ್ದಾರೆ. ಶೀಘ್ರವೇ ಕಾರ್ಯಕ್ರಮದ ದಿನಾಂಕ ಘೋಷಿಸಲಾಗುತ್ತದೆ. ಕ್ಲಿನಿಕ್ ಆರಂಭಕ್ಕೆ ಎದುರಾಗಿರುವ ವೈದ್ಯರ ಕೊರತೆ ನೀಗಿಸಲು MBBS ಮುಗಿಸಿದ ವೈದ್ಯರ ಬಳಕೆಗೆ ಬಿಬಿಎಂಪಿ ಮುಂದಾಗಿದೆ.