ರಾಜ್ಯದ ಜನರಿಗೆ ಸಿಹಿಸುದ್ದಿ

ರಾಜ್ಯದ ಜನರಿಗೆ ಸಿಹಿಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರ ಪ್ರತಿಯೊಂದು ಕುಟುಂಬಕ್ಕೂ ಸಿಹಿ ಸುದ್ದಿ ನೀಡಲು ಮುಂದಾಗಿದೆ. ಆಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ, ಪ್ರತಿ ತಿಂಗಳು 10 ಸಾವಿರ ಲೀಟರ್‌ ಕುಡಿಯುವ ನೀರನ್ನು ಉಚಿತವಾಗಿ ನೀಡುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ಹೊಸ ವರ್ಷಕ್ಕೆ ಹೊಸ ಕೊಡುಗೆ ನೀಡಲು ಸರ್ಕಾರ ಉದ್ದೇಶಿಸಿದೆ. ಅಲ್ಲದೇ, ರಾಜ್ಯದ ಗ್ರಾಮೀಣ & ಪಟ್ಟಣ ಪ್ರದೇಶದಲ್ಲಿ ದಿನದ 24 ಗಂಟೆ ನೀರು ಸರಬರಾಜು ಮಾಡುವ ಜಲ ಜೀವನ್‌‌ ಮಿಷನ್‌‌‌ನ ಹರ್‌ಘರ್‌ ಜಲ್ ಯೋಜನೆ ಜಾರಿಗೆ ಬರುತ್ತಿದೆ.