ರಾಜ್ಯದ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ 10 ಪ್ರತ್ಯೇಕ ಕಾಲೇಜು

ರಾಜ್ಯದ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ 10 ಪ್ರತ್ಯೇಕ ಕಾಲೇಜು

ಉಡುಪಿಯಲ್ಲಿ ಹಿಜಾಬ್‌ ವಿವಾದ ಉದ್ಭವಿಸಿದ ಬಳಿಕ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಪ್ರತಿ ಕಾಲೇಜಿಗೆ 2.50 ಕೋಟಿ ರೂ ಅನುದಾನವನ್ನು ಮೀಸಲಿರಿಸಲಾಗಿದೆ. ಮುಂದಿನ ತಿಂಗಳು ಮುಸ್ಲಿಂ ವಿದ್ಯಾರ್ಥಿನಿಯರ ಕಾಲೇಜು ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದು, ಕಾಲೇಜು ನಿರ್ಮಾಣದ ಉದ್ಘಾಟನೆಗೆ ಮುಖ್ಯಮಂತ್ರಿಗೆ ಆಹ್ವಾನ ನೀಡಲಾಗಿದೆ. ದಕ್ಷಿಣ‌ ಕನ್ನಡ‌ ಜಿಲ್ಲೆಯ ಅಡ್ಯಾರ್ ಕಣ್ಣೂರಿನಲ್ಲಿ, ಉಡುಪಿ,‌ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರಕರ್ನಾಟಕ ಸೇರಿದಂತೆ ರಾಜ್ಯದ ಹತ್ತು ಕಡೆ ಕಾಲೇಜು ಸ್ಥಾಪನೆ ಮಾಡಿಕೊಡಲು