ರಾಜ್ಯದ ಹವಾಮಾನ ವರದಿ; 24-12-2022

ರಾಜ್ಯದ ಹವಾಮಾನ ವರದಿ; 24-12-2022

ಹಲವು ಜಿಲ್ಲೆಗಳಲ್ಲಿ ಬೆಳಗ್ಗೆ & ಸಂಜೆ ಚಳಿಯ ವಾತಾವರಣ ಇರಲಿದ್ದು, ಮಧ್ಯಾಹ್ನ ಬಿಸಿಲಿನ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜಧಾನಿಯಲ್ಲಿ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 16 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ 33 & ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.