ರಾಜ್ಯದ ಹವಾಮಾನ ವರದಿ: 16-01-2023

ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಚಳಿಯ ಅಬ್ಬರ ಜೋರಾಗಿದೆ. ಶೀತಗಾಳಿಯ ಎಚ್ಚರಿಕೆ ಸಹ ನೀಡಲಾಗಿದೆ. ಬೆಂಗಳೂರಿನಲ್ಲಿ ಜ.15-19 ರವರೆಗೆ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾನಮಾನ ಇಲಾಖೆ ತಿಳಿಸಿದೆ. ಮಂಗಳೂರಿನಲ್ಲಿ 22 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಬೆಂಗಳೂರಿನಲ್ಲಿಂದು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್‍ಗೆ ಇಳಿಯಲಿದೆ.