ರಾಜ್ಯದಲ್ಲಿ ಮದ್ಯ ಖರೀದಿಸುವ ವಯಸ್ಸಿನ ಮಿತಿ 21 ರಿಂದ 18ಕ್ಕೆ ಇಳಿಕೆ?

ರಾಜ್ಯದಲ್ಲಿ ಮದ್ಯ ಖರೀದಿಸುವ ವಯಸ್ಸಿನ ಮಿತಿ 21 ರಿಂದ 18ಕ್ಕೆ ಇಳಿಕೆ?

ಮದ್ಯ ಖರೀದಿಸುವ ವಯಸ್ಸಿನ ನಿರ್ಬಂಧವನ್ನು ಸಡಿಲಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಬಗ್ಗೆ ಕರಡು ಅಧಿಸೂಚನೆಯನ್ನು ಜನವರಿ 10ರಂದು ಹೊರಡಿಸಿದ್ದು, ಸಾರ್ವಜನಿಕರಿಂದ ಆಕ್ಷೇಪ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ. 2015ರಲ್ಲಿ ಕರ್ನಾಟಕ ಅಬಕಾರಿ ಇಲಾಖೆ ತಿದ್ದುಪಡಿಗೆ ತಂದು ಕುಡಿತದ ವಯಸ್ಸನ್ನು ಕನಿಷ್ಠ 18 ರಿಂದ 21 ವರ್ಷಕ್ಕೆ ಏರಿಸಿತ್ತು. ಆದರೆ ಈಗ ಮತ್ತೆ 21 ರಿಂದ 18ಕ್ಕೆ ಕರ್ನಾಟಕ ಅಬಕಾರಿ ಇಲಾಖೆ ತಿದ್ದುಪಡಿಗೆ ತರಲು ಮುಂದಾಗಿದೆ.