ರಾಯಚೂರಲ್ಲಿʻಅಕಾಲಿಕ ಮಳೆಗೆ ಮನೆ ಕುಸಿದು ಬಿದ್ದು ಬಾಲಕಿʼ ದುರ್ಮರಣ

ರಾಯಚೂರು : ಅಕಾಲಿಕ ಮಳೆಗೆ ಮನೆ ಕುಸಿದು ಬಿದ್ದು ಮಹಿಳೆ ಸಾವನಪ್ಪಿದ ಘಟನೆ ರಾಯಚೂರು ತಾಲೂಕಿನ ಕುರುವ ಕುಲ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ.

ರಾಯಚೂರು ತಾಲೂಕಿನ ಕುರುವ ಕುಲ ಗ್ರಾಮದಲ್ಲಿ ಅಕಾಲಿಕ ಮಳೆ ಸುರಿದಿದ್ದು, ಭಾರೀ ಮಳೆಯ ಆರ್ಭಟಕ್ಕೆ ಶಿಥಿಲಗೊಂಡಿದ್ದ ಮನೆ ಕುಸಿದು ನಿರ್ಮಾಣ(13) ಮೃತಪಟ್ಟ ಮಹಿಳೆ ಎಂದು ಗುರುತಿಸಲಾಗಿದೆ.

ತಾಯಿ ತಂಗಿಗೆ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯಾಪಲಡಿನ್ನಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಬಂದ ಸುದ್ದಿಯಾಗಿದ್ದು ಹೆಚ್ಚಿನ ಮಾಹಿತಿ ಸಿಕ್ಕಿದ ತಕ್ಷಣ ಅಪ್‌ಡೇಟ್‌ ಮಾಡಲಾಗುತ್ತದೆ.