ರಾಷ್ಟ್ರೀಯ ಲೋಕ್ ಅದಾಲತ್ : ಕೊಪ್ಪಳ ಜಿಲ್ಲೆಯಲ್ಲಿ 19,267 ಪ್ರಕರಣಗಳ ಇತ್ಯರ್ಥ

ಕೊಪ್ಪಳ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಜಿಲ್ಲೆಯಾದ್ಯಂತ ಫೆಬ್ರವರಿ 11 ರಂದು ನಡೆದ ರಾಷ್ಟ್ರೀಯ ಲೋಕ್ ಅದಾಲತ್‌ನಲ್ಲಿ 19267 ಪ್ರಕರಣಗಳು ಇತ್ಯರ್ಥಗೊಂಡಿವೆ.
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ನಿರ್ದೇಶನದ ಮೇರೆಗೆ ಫೆ.
ಈ ಲೋಕ್ ಅದಾಲತ್‌ಗೆ ಸಹಕರಿಸಿದ ಜಿಲ್ಲೆಯ ಎಲ್ಲ ನ್ಯಾಯಾಧೀಶರುಗಳಿಗೆ, ಸಂಧಾನಕಾರರಿಗೆ, ವಕೀಲರ ಸಂಘಗಳ ಅಧ್ಯಕ್ಷರು ಮತ್ತು ಸರ್ವ ಸದಸ್ಯರುಗಳಿಗೆ, ಬ್ಯಾಂಕ್/ಇನ್ಸೂರೆನ್ಸ ಕಂಪನಿ ಮ್ಯಾನೇಜರ್‌ಗಳಿಗೆ, ಕಕ್ಷಿದಾರರಿಗೆ ಮತ್ತು ನ್ಯಾಯಾಲಯಗಳ ಸಿಬ್ಬಂದಿಗಳಿಗೆ ಹೃತ್ಪೂರಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ ಎಂದು ಪ್ರಟಕಣೆ ತಿಳಿಸಿದೆ.