ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ FDA: 50 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಬಲೆಗೆ

ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ FDA: 50 ಸಾವಿರ ರೂ. ಲಂಚ ಸ್ವೀಕರಿಸುವಾಗಲೇ ಬಲೆಗೆ

ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದಾಗಲೇ ಪ್ರಥಮ ದರ್ಜೆ ಸಹಾಯಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಆರೋಗ್ಯ ಭವನದ ಎಫ್‌ಡಿಎ ಸುಮಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕಡತ ವಿಲೇವಾರಿ ಮಾಡಲು ಒಂದು ಲಕ್ಷ ರೂಪಾಯಿ ಲಂಚಕ್ಕೆ ಎಫ್.ಡಿ.ಎ.

ಸುಮಂತ್ ಬೇಡಿಕೆ ಇಟ್ಟಿದ್ದರು. ಈ ಹಣದಲ್ಲಿ 50,000 ರೂ. ಲಂಚ ಸ್ವೀಕರಿಸುವಾಗ ಸುಮಂತ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿ.ವೈ.ಎಸ್.ಪಿ. ಸತೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.