ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ: ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ ಲವ್ ಜಿಹಾದ್ ತಡೆಗೆ ವಿಶೇಷ ಪೊಲೀಸ್ ದಳ ರಚಿಸಲು ಚಿಂತನೆ ನಡೆಸಲಾಗುತ್ತಿದೆ. ಈ ಬಗ್ಗೆ ಸಿಎಂ ಜೊತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಭರವಸೆ ನೀಡಿದ್ದಾರೆ. ಹಿಂದೂ ಸಮಾಜದ ಯುವತಿಯರು & ಮಹಿಳೆಯರ ನಾಪತ್ತೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಲಾಗುವುದು. ನಾಪತ್ತೆ ಕೇಸ್‌ಗಳ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಲಾಗಿದೆ. ಸಮಾಜಘಾತುಕ ಶಕ್ತಿಗಳನ್ನು ಮಟ್ಟಹಾಕಲು ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದರು.