ವಾಹನ ಸವಾರರೇ ಗಮನಿಸಿ : ನಾಳೆಯಿಂದ ಡಿ.18 ರವರೆಗೆ ಬೆಂಗಳೂರಿನ ಈ ರಸ್ತೆ ಬಂದ್

ಬೆಂಗಳೂರು: ನಾಳೆಯಿಂದ (ನ.19) ವೈಟ್ ಟಾಪಿಂಗ್ ಕಾಮಗಾರಿ ಆರಂಭವಾಗುವುದರಿಂದ ವಾಹನ ಸಂಚಾರ ನಿಷೇಧಿಸಲಾಗಿದೆ.
ನಾಳೆಯಿಂದ ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದ್ದು, ಶಾಂತಲಾ ಸರ್ಕಲ್ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ವಾಹನ ಸಂಚಾರ ನಿಷೇಧಿಸಲಾಗಿದೆ.