ವಿಧಾನಸೌಧದಲ್ಲಿ ರಾಜ್ಯಪಾಲ 'ಥಾವರ್ ಚಂದ್ ಗೆಹ್ಲೋಟ್' ಭಾಷಣ ಆರಂಭ

ಬೆಂಗಳೂರು : ಇಂದಿನಿಂದ ಫೆಬ್ರವರಿ 24ರವರೆಗೆ ಅಧಿವೇಶನ ನಡೆಯಲಿದ್ದು, ವಿಧಾನಸೌಧದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ.
ಇಂದು ವಿಧಾನಸೌಧಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಆರಂಭಿಸಿದ್ದಾರೆ.ಗೋವುಗಳ ರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ.
ಫೆ.17 ರಂದು ಬಜೆಟ್ ಮಂಡನೆಯಾಗಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಲಿದ್ದಾರೆ. ಸಿಎಂ ಬೊಮ್ಮಾಯಿ ಬಜೆಟ್ ಬಗ್ಗೆ ರಾಜ್ಯದ ಜನರಲ್ಲಿ ಭಾರೀ ನಿರೀಕ್ಷೆ ಮೂಡಿದೆ.