ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೀಟ್ ಗಳ ಪಟ್ಟಿಯಲ್ಲಿ ಪಿವಿ ಸಿಂಧುಗೆ ಸ್ಥಾನ

ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೀಟ್ ಗಳ ಪಟ್ಟಿಯಲ್ಲಿ ಪಿವಿ ಸಿಂಧುಗೆ ಸ್ಥಾನ

ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೀಟ್‌ಗಳ ಫೋರ್ಬ್ಸ್‌ನ ವಾರ್ಷಿಕ ಪಟ್ಟಿಯಲ್ಲಿ ಬಿಡುಗಡೆಯಾಗಿದೆ. ಅದರಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಟಾಪ್ 25 ರಲ್ಲಿರುವ ಏಕೈಕ ಭಾರತೀಯ ಆಟಗಾರ್ತಿಯಾಗಿದ್ದಾರೆ. 2016 ರ ಟೋಕಿಯೊ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧು 12 ನೇ ಸ್ಥಾನದಲ್ಲಿದ್ದರೆ, ಜಪಾನ್ ಟೆನಿಸ್ ತಾರೆ ನವೋಮಿ ಒಸಾಕಾ ಅವರು ಅಗ್ರಸ್ಥಾನದಲ್ಲಿದ್ದಾರೆ.