ಶವವನ್ನು ರೈಲ್ವೆ ಟ್ರ್ಯಾಕ್ ಮೇಲೆ ಎಸೆಯಲು ಬಂದ ಹಂತಕರ ಬಂಧನ
ಹಾಸನ: ಕೊಲೆ ಮಾಡಿ ಶವವನ್ನು ರೈಲ್ವೆ ಟ್ರ್ಯಾಕ್ ಮೇಲೆ ಎಸೆಯಲು ಬಂದ ಹಂತಕರು ಪೊಲೀಸರು ಬಂಧಿಸಿದ್ದಾರೆ. ಹಾಸನ ತಾಲ್ಲೂಕಿನ ಶಾಂತಿಗ್ರಾಮದ ರೈಲ್ವೆ ಟ್ರ್ಯಾಕ್ನಲ್ಲಿ ಘಟನೆ ನಡೆದಿದೆ. ಶವವನ್ನು ರೈಲ್ವೆ ಟ್ರ್ಯಾಕ್ ಮೇಲೆ ಎಸೆಯಲು ಬಂದ ಪಲ್ಟಿಯಾದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.