ಶಾಸಕ ಎಂ.ಪಿ ರೇಣುಕಾಚಾರ್ಯ ಸಮಯಪ್ರಜ್ಞೆ: ನಿಟ್ಟುಸಿರುಬಿಟ್ಟ 45 ಸೋಂಕಿತರು!

ದಾವಣಗೆರೆ, ಮೇ 18: ದಾವಣಗೆರೆ ಜಿಲ್ಲೆ ಹೊನ್ನಾಳಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಮತ್ತೆ ಮತ್ತೆ ಕಾಡಲಾರಂಭಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ರಾತ್ರೋರಾತ್ರಿ ಪ್ರಾಣವಾಯು ಖಾಲಿಯಾದ ಹಿನ್ನೆಲೆಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇಂದು(ಮಂಗಳವಾರ) ಸಹ ಮತ್ತೆ ಆಮ್ಲಜನಕ ಕೊರತೆ ಸಮಸ್ಯೆ ತಲೆದೋರಿತ್ತು. ಶಾಸಕ ಎಂ.ಪಿ ರೇಣುಕಾಚಾರ್ಯರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ. ತಾಲೂಕು ಪಂಚಾಯಿತಿಯಲ್ಲಿ ಹೊನ್ನಾಳಿಯ ಅಧಿಕಾರಿಗಳ ಸಭೆಗೆ ಶಾಸಕ ರೇಣುಕಾಚಾರ್ಯ ಅವರು ಆಗಮಿಸುತ್ತಿದ್ದಂತೆ, ಆಸ್ಪತ್ರೆಯಿಂದ ಆಮ್ಲಜನಕ ಖಾಲಿಯಾಗಿದೆ ಎಂಬ ಮಾಹಿತಿ ಬಂದಿದೆ. ಸಭೆ ಮೊಟಕು‌ ಮಾಡಿ ಕೂಡಲೇ ಹರಿಹರದ ದಿ ಸದರನ್ ಗ್ಯಾಸ್ ಸಂಸ್ಥೆಗೆ ಹೊರಟರು. ದಾವಣಗೆರೆ, ಮೇ 18: ದಾವಣಗೆರೆ ಜಿಲ್ಲೆ ಹೊನ್ನಾಳಿ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆ ಮತ್ತೆ ಮತ್ತೆ ಕಾಡಲಾರಂಭಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ರಾತ್ರೋರಾತ್ರಿ ಪ್ರಾಣವಾಯು ಖಾಲಿಯಾದ ಹಿನ್ನೆಲೆಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಇಂದು(ಮಂಗಳವಾರ) ಸಹ ಮತ್ತೆ ಆಮ್ಲಜನಕ ಕೊರತೆ ಸಮಸ್ಯೆ ತಲೆದೋರಿತ್ತು. ಶಾಸಕ ಎಂ.ಪಿ ರೇಣುಕಾಚಾರ್ಯರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದಂತಾಗಿದೆ. ತಾಲೂಕು ಪಂಚಾಯಿತಿಯಲ್ಲಿ ಹೊನ್ನಾಳಿಯ ಅಧಿಕಾರಿಗಳ ಸಭೆಗೆ ಶಾಸಕ ರೇಣುಕಾಚಾರ್ಯ ಅವರು ಆಗಮಿಸುತ್ತಿದ್ದಂತೆ, ಆಸ್ಪತ್ರೆಯಿಂದ ಆಮ್ಲಜನಕ ಖಾಲಿಯಾಗಿದೆ ಎಂಬ ಮಾಹಿತಿ ಬಂದಿದೆ. ಸಭೆ ಮೊಟಕು‌ ಮಾಡಿ ಕೂಡಲೇ ಹರಿಹರದ ದಿ ಸದರನ್ ಗ್ಯಾಸ್ ಸಂಸ್ಥೆಗೆ ಹೊರಟರು.

ಶಾಸಕ ಎಂ.ಪಿ ರೇಣುಕಾಚಾರ್ಯ ಸಮಯಪ್ರಜ್ಞೆ: ನಿಟ್ಟುಸಿರುಬಿಟ್ಟ 45 ಸೋಂಕಿತರು!