ಶಿವಮೊಗ್ಗದ ತೀರ್ಥಹಳ್ಳಿ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಶವ ಪತ್ತೆ, ಮರ್ಡರ್ ಶಂಕೆ

ಶಿವಮೊಗ್ಗ: ತೀರ್ಥಹಳ್ಳಿ ಪಟ್ಟಣದ ಮೀನು ಮಾರುಕಟ್ಟೆಯಲ್ಲಿ ರಕ್ತದ ಮಡುವಿನಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ ಆಗಿದ್ದು, ಸ್ಥಳೀಯರನ್ನು ಬೆಚ್ಚಿಬೀಳಿಸುವಂತೆ ಮಾಡಿದೆ
ಪೊಲೀಸ್ ಕಾನ್‌ಸ್ಟೆಬಲ್ ಪೂರ್ಣೇಶ್ ಎಂಬವರ ಶವ ಪತ್ತೆಯಾಗಿದೆ ಎಂದು ಗುರುತಿಸಲಾಗಿದೆ.