ಕರಾಮುವಿ 2022-23ನೇ ಶೈಕ್ಷಣಿಕ ಸಾಲಿನ ಜನವರಿ ಆವೃತ್ತಿ ಪ್ರವೇಶಾತಿ ಆರಂಭ

ಬೆಂಗಳೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ತುಮಕೂರು ಪ್ರಾದೇಶಿಕ ಕೇಂದ್ರದಲ್ಲಿ 2022-23 ನೇ (ಜನವರಿ ಆವೃತಿ) ಶೈಕ್ಷಣಿಕ ಸಾಲಿನ ಸ್ನಾತಕ /ಸ್ನಾತಕೋತ್ತರ ಕೋರ್ಸ್ಗಳಾದ ಬಿ. ಎ/ ಬಿ. ಕಾಂ/ ಬಿ. ಬಿ. ಎ/ ಬಿ.
ಆಸಕ್ತ ವಿದ್ಯಾರ್ಥಿಗಳು ಕರಾಮುವಿಯ ಅಧಿಕೃತ ವೆಬ್ :www.ksoumyasuru.ac.in ನ KSOU ಅಡ್ಮಿಶಷನ್ ಪೋರ್ಟಲ್ ಮೂಲಕ ಅರ್ಜಿಗಳನ್ನು ಭರ್ತಿ ಮಾಡಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ನಿರ್ದೇಶಕರು, ಕರಾಮುವಿ ಪ್ರಾದೇಶಿಕ ಕೇಂದ್ರ ತುಮಕೂರು. ಮೇಳೆಕೋಟೆ, ಗಂಗಸಂದ್ರ ಮುಖ್ಯರಸ್ತೆ, ತುಮಕೂರು - 572105 ಅಥವಾ ದೂರವಾಣಿ ಸಂಖ್ಯೆ 0816- 2955580. 9844506629. 9886112434. 7349474339 ಮೂಲಕ ಸಂಪರ್ಕಿಸಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಪ್ರಾದೇಶಿಕ ಕೇಂದ್ರ , ತುಮಕೂರು. ಪ್ರಾದೇಶಿಕ ನಿರ್ದೇಶಕರಾದ ಡಾ. ಲೋಕೇಶ್. ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.