ಜ್ಞಾನಯೋಗಾಶ್ರಮ; ಶ್ರೀಗಳ ಅನುಪಸ್ಥಿತಿಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

ಜ್ಞಾನಯೋಗಾಶ್ರಮ; ಶ್ರೀಗಳ ಅನುಪಸ್ಥಿತಿಯಲ್ಲಿ ಗುರು ಪೂರ್ಣಿಮಾ ಕಾರ್ಯಕ್ರಮ

 ವಿಜಯಪುರ: ಜ್ಞಾನಯೋಗಾಶ್ರಮದಲ್ಲಿ ಹುಣ್ಣಿಮೆ ಹಿನ್ನೆಲೆ ಶುಕ್ರವಾರ ಸಂಜೆ ಗುರು ಪೂರ್ಣಿಮಾ ಕಾರ್ಯಕ್ರಮ ಜರುಗಿತು. ಸಿದ್ದೇಶ್ವರ ಶ್ರೀಗಳ ಅನುಪಸ್ಥಿತಿಯಲ್ಲಿ ಈ ಬಾರಿ ಸರಳವಾಗಿ ಗುರು ಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪೂಜ್ಯರ ಗುರುಗಳಾಗಿದ್ದ ವೇದಾಂತ ಕೇಸರಿ ಮಲ್ಲಿಕಾರ್ಜುನ ಶಿವಯೋಗಿಗಳ ಗದ್ದುಗೆಗೆ ಪೂಜೆ ನೆರವೇರಿಸಲಾಯಿತು. ಬಳಿಕ ಮಲ್ಲಿಕಾರ್ಜುನ ಶ್ರೀಗಳ ಪ್ರಣವ ಮಂಟಪ ಪ್ರದಕ್ಷಿಣೆ ನಡೆಯಿತು.