ಶ್ರೀದೇವಿ ಮಗಳು 'ಕಾಂತಾರ' ಸಿನಿಮಾ ನೋಡಿ ಏನಂದ್ರು ಗೊತ್ತಾ

ಶ್ರೀದೇವಿ ಮಗಳು 'ಕಾಂತಾರ' ಸಿನಿಮಾ ನೋಡಿ ಏನಂದ್ರು ಗೊತ್ತಾ

ಕಾಂತಾರ' ಚಿತ್ರ ಎಷ್ಟು ಹಿಟ್ ಆಗಿತ್ತು ಎಂಬುದು ಗೊತ್ತೇ ಇದೆ. ಈ ಚಿತ್ರಕ್ಕೆ ಈಗಾಗಲೇ ಹಲವು ಸೆಲೆಬ್ರಿಟಿಗಳು ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಬಾಲಿವುಡ್ ಬ್ಯೂಟಿ ಜಾನ್ವಿ ಕಪೂರ್ ಕಾಂತಾರ ಸಿನಿಮಾ ಹಾಗೂ ನಾಯಕ ರಿಷಬ್ ಶೆಟ್ಟಿ ಬಗ್ಗೆ ಮಾಡಿರುವ ಕಾಮೆಂಟ್‌ಗಳು ವೈರಲ್ ಆಗುತ್ತಿವೆ. "ರಿಷಬ್ ಶೆಟ್ಟಿಗೆ ಹ್ಯಾಟ್ಸಾಫ್" ಎಂದು ಜಾನ್ವಿ ಕಪೂರ್ ಅವರ ಇನ್ಸ್ಟಾಗ್ರಾಮ್ ಪೋಸ್ಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ, ಇಡೀ ಚಿತ್ರವು ತುಂಬಾ ಪ್ರಭಾವಶಾಲಿಯಾಗಿದೆ ಎಂದಿದ್ದಾರೆ.