ಶ್ರೀನಗರದಲ್ಲಿ ಭಾರತ್ ಜೊಡೊ ಯಾತ್ರೆ ಸಮಾರೋಪ ಸಮಾರಂಭ : 24 ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ

ಶ್ರೀನಗರದಲ್ಲಿ ಭಾರತ್ ಜೊಡೊ ಯಾತ್ರೆ ಸಮಾರೋಪ ಸಮಾರಂಭ : 24 ಪಕ್ಷಗಳಿಗೆ ಕಾಂಗ್ರೆಸ್ ಆಹ್ವಾನ

ವದೆಹಲಿ: ಜನವರಿ 30 ರಂದು ಶ್ರೀನಗರದಲ್ಲಿ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೊ ಯಾತ್ರೆಯ ಸಮಾರೋಪಕ್ಕೆ ಆಹ್ವಾನಿಸಿ ಕಾಂಗ್ರೆಸ್ 24 ಪಕ್ಷಗಳಿಗೆ ಪತ್ರ ಬರೆದಿದೆ.

ಯಾತ್ರೆಯ ಸಂದೇಶವನ್ನು ಬಲಪಡಿಸುವಂತೆ ಒತ್ತಾಯಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪಕ್ಷಗಳಿಗೆ ಪತ್ರ ಬರೆದಿದ್ದಾರೆ

ನಿಮ್ಮ ಸಕಾರಾತ್ಮಕ ಪ್ರತಿಕ್ರಿಯೆಗಾಗಿ ಮತ್ತು ಶ್ರೀನಗರದಲ್ಲಿ ನಿಮ್ಮನ್ನು ಭೇಟಿಯಾಗಲು ನಾನು ಎದುರು ನೋಡುತ್ತಿದ್ದೇನೆ ಎಂದು ಖರ್ಗೆ ಬರೆದಿದ್ದಾರೆ ಎಂದು ಜಯರಾಮ್ ರಮೇಶ್ ತಿಳಿಸಿದ್ದಾರೆ.