ಸಚಿನ್ ಪುತ್ರಿ ಸಾರಾ ಜೊತೆ ಶುಭಮನ್ ಗಿಲ್ ಎಂಗೇಜ್ಮೆಂಟ್‌.!

ಸಚಿನ್ ಪುತ್ರಿ ಸಾರಾ ಜೊತೆ ಶುಭಮನ್ ಗಿಲ್ ಎಂಗೇಜ್ಮೆಂಟ್‌.!

ನಿನ್ನೆಯ ಪಂದ್ಯದಲ್ಲಿ ಶುಭಮನ್ ಗಿಲ್ ಡಬಲ್‌ ಸೆಂಚ್ಯುರಿ ಬಾರಿಸಿದರು, ಅಲ್ಲದೇ ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನು ಮುರಿದರು. ಈ ದಾಖಲೆಯ ಬೆನ್ನಲ್ಲೇ ಜಾಲತಾಣಗಳಲ್ಲಿ ಹಲವಾರು ಮೀಮ್‌ಗಳು ಹರಿದಾಡುತ್ತಿವೆ. ಆದರೆ ಈ ಒಂದು ಟ್ವೀಟ್ ಎಲ್ಲರ ಗಮನ ಸೆಳೆದಿದೆ. ಟ್ವಿಟರ್‌ನಲ್ಲಿ ಶುಭಮನ್ ಗಿಲ್ ಜೊತೆ ತಮ್ಮ ಪುತ್ರಿಯ ನಿಶ್ಚಿತಾರ್ಥ ಮಾಡುವುದಾಗಿ ಸಚಿನ್‌ ಹೇಳಿದ್ದಾರೆ ಎಂಬ ಟ್ವೀಟ್‌ ಎಲ್ಲೆಡೆ ವೈರಲ್‌ ಆಗುತ್ತಿದೆ. ಆದರೆ ಈ ಟ್ವೀಟ್‌ ಯಾವುದೇ ಅಧಿಕೃತ ಹೇಳಿಕೆಯಾಗಿಲ್ಲ ಎಂದು ಹೇಳಲಾಗುತ್ತಿದೆ.