ಸತೀಶ್ ಜಾರಕಿಹೊಳಿಗೆ ತಾಕತ್ತಿದ್ದರೆ ಹಿಂದೂ ಮತಗಳು ಬೇಡ ಅಂತಾ ಹೇಳಲಿ: ನಳಿನ್ ಕುಮಾರ್ ಕಟೀಲ್ ಸವಾಲ್

ಬೆಳಗಾವಿ: ಸತೀಶ್ ಜಾರಕಿಹೋಳಿ ಹೇಳಿಕೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.
ಹಿಂದೂ ಸಮಾಜವನ್ನು ಅಶ್ಲೀಲ ಎಂದು ಹೇಳಿದ್ದ ಸತೀಶ್ ಜಾರಕಿಹೊಳಿಗೆ ಧಮ್ ಇದ್ದರೆ ಚುನಾವಣೆಗೆ ಹಿಂದೂ ಮತಗಳು ಬೇಡ ಅಂತಾ ಅವರು ಹೇಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ.