ಸಮಗ್ರ ಕೃಷಿ ಅಭಿಯಾನಕ್ಕೆ ಶಾಸಕ ಅಮೃತ ದೇಸಾಯಿ ಚಾಲನೆ

ಕೃಷಿ ಇಲಾಖೆಯ ಧಾರವಾಡ ರೈತ ಸಂಪರ್ಕ ಕೇಂದ್ರದಲ್ಲಿ ಶಾಸಕ ಅಮೃತ ಅಯ್ಯಪ್ಪ ದೇಸಾಯಿ ಅವರು 2022-23 ನೇ ಸಾಲಿನ ಸಮಗ್ರ ಕೃಷಿ ಅಭಿಯಾನಕ್ಕೆ ಇಂದು ಚಾಲನೆ ನೀಡಿದರು.
ಈ ಚಾಲನೆ ಕಾರ್ಯಕ್ರಮದಲ್ಲಿ ಉಪನಿರ್ದೇಶಕಿ ಜಯಶ್ರೀ ಹಿರೇಮಠ, ಸಹಾಯಕ ಕೃಷಿ ನಿರ್ದೇಶಕಿ ಸುಷ್ಮಾ ಮಳಿಮಠ, ಕೃಷಿ ಅಧಿಕಾರಿ ಮಹಾದೇವ ಸರಶೆಟ್ಟಿ ಸೇರಿದಂತೆ ರೈತರು ಭಾಗಿಯಾಗಿದ್ದರು