ಸರ್ಕಾರ ಬೊಮ್ಮಾಯಿ ಕಂಟ್ರೋಲ್ ನಲ್ಲಿ ಇಲ್ಲ : ಪ್ರಿಯಾಂಕ್ ಖರ್ಗೆ ಲೇವಡಿ
ಬೆಂಗಳೂರು : ಸರ್ಕಾರ ಬೊಮ್ಮಾಯಿ ಕಂಟ್ರೋಲ್ ನಲ್ಲಿ ಇಲ್ಲ. ಎಲ್ಲವೂ ಆರ್ ಎಸ್ ಎಸ್ ನ ನಿಯಂತ್ರಣದಲ್ಲಿದೆ ಎಂದು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಲೇವಡಿ ಮಾಡಿದರು.ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಪ್ರಿಯಾಂಕ್ ಖರ್ಗೆ, ರಾಜ್ಯ ಕ್ಯಾಬಿನೆಟ್ ಸಿಎಂ ಬೊಮ್ಮಾಯಿ ಕಂಟ್ರೋಲ್ ನಲ್ಲಿ ಇಲ್ಲ ಕೇಶವ ಕೃಪಾ ಕಂಟ್ರೋಲ್ ನಲ್ಲಿದೆ ಎಂದು ವ್ಯಂಗ್ಯವಾಡಿದರು.