ಸ್ವಚ್ಛತಾ ಕಾರ್ಯಕ್ಕೆ ಸ್ವತಃ ಬೀದಿಗಿಳಿದ ಶಿವಮೊಗ್ಗ ಜಿಲ್ಲಾಧಿಕಾರಿ ದಯಾನಂದ್

ಶಿವಮೊಗ್ಗ, ಜೂನ್ 5: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬುಧವಾರ ಶಿವಮೊಗ್ಗದಲ್ಲಿ ಜಿಲ್ಲಾಧಿಕಾರಿ ಕೆ.ಎ. ದಯಾನಂದ್ ಸ್ವತಃ ಪ್ಲಾಸ್ಟಿಕ್ ತ್ಯಾಜ್ಯಗಳನ್ನು ಆಯ್ದು ಹೆಕ್ಕಿ ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಗಮನ ಸೆಳೆದರು. ತಮ್ಮ ಜತೆಗೆ ಮಗ ಅಮೋಘ್ ಶಂಕರ್‌ನನ್ನೂ ಕರೆದುಕೊಂಡು ಹೋಗಿ ತ್ಯಾಜ್ಯ ಸಂಗ್ರಹದ ಕಾರ್ಯಕ್ಕೆ ತೊಡಗಿಸಿದ್ದು ಮತ್ತೊಂದು ವಿಶೇಷ. ಪ್ಲಾಸ್ಟಿಕ್ ವಿರೋಧ ಆಂದೋಲನದ ಮೂಲಕ ಸಾರ್ವಜನಿಕರಲ್ಲಿ