ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆಗೆ ಯತ್ನ
ಸಾಗರ: ಬಜರಂಗದಳ ಕಾರ್ಯಕರ್ತನನ್ನು ಹತ್ಯೆ ಮಾಡಲು ಯತ್ನಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.
ಬಜರಂಗದಳ ಕಾರ್ಯಕರ್ತ ಸುನೀಲ್ ಎಂಬಾತನ ಮೇಲೆ ಸಮೀರ್ ಎಂಬಾತ ಏಕಾಏಕಿ ಮಚ್ಚು ಬೀಸಿದ್ದು, ಸುನೀಲ್ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಸುನೀಲ್ ಮೇಲೆ ದಾಳಿ ನಡೆಸಲು ಕಾರಣವೇನು ಎಂಬುದು ನಿಖರವಾಗಿ ತಿಳಿದುಬಂದಿಲ್ಲ