ಸಿ.ಟಿ ರವಿ ವಿರುದ್ಧ ಸ್ಪರ್ಧಿಸಿದರೆ ಅಡಿಕೆ ತೋಟ ಮಾರಿ 1 ಕೋಟಿ ರೂ ಕೊಡುತ್ತೇನೆ: ಸಿದ್ದರಾಮಯ್ಯಗೆ ಆಹ್ವಾನ

ಚಿಕ್ಕಮಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಿದರೆ ಅಡಿಕೆ ತೋಟ ಮಾರಿಯಾದರೂ ಒಂದು ಕೋಟಿ ನೀಡುವುದಾಗಿ ಅಭಿಮಾನಿಯೊಬ್ಬರು ಅಫರ್ ನೀಡಿದ್ದಾರೆ.
ಚಿಕ್ಕಮಗಳೂರು ನಗರದ ಕೆಂಪನಹಳ್ಳಿ ಬಾಲಕೃಷ್ಣ ಎಂಬವರು ಈ ಬಗ್ಗೆ ಸಿದ್ದರಾಮಯ್ಯ ಅವರ ಸ್ಪರ್ಧೆಗೆ ಆಫರ್ ನೀಡಿದ್ದಾರೆ.