ಸಿಎಂ ಆರ್ಥಿಕ ಶೃಂಗಸಭೆ

ಸಿಎಂ ಆರ್ಥಿಕ ಶೃಂಗಸಭೆ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಲು ದಾವಸ್ ಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳು ಅಭಿನಂದಿಸಿ ಶುಭಹಾರೈಸಿದರು.
ಸಚಿವರಾದ ಸಿಸಿ ಪಾಟೀಲ್, ಗೋಪಾಲಯ್ಯ, ಬೈರತಿ ಬಸವರಾಜು, ಮುನಿರತ್ನ , ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಮುಖ್ಯಮಂತ್ರಿಗಳಿಗೆ ಶುಭಕೋರಿದರು.