'ಸಿದ್ದರಾಮಯ್ಯ ಮಹಾ ಸುಳ್ಳ, ಸುಳ್ಳೇ ಅವರ ಮನೆ ದೇವರು' : ಸಚಿವ ಶ್ರೀರಾಮುಲು ವಾಗ್ಧಾಳಿ

'ಸಿದ್ದರಾಮಯ್ಯ ಮಹಾ ಸುಳ್ಳ, ಸುಳ್ಳೇ ಅವರ ಮನೆ ದೇವರು' : ಸಚಿವ ಶ್ರೀರಾಮುಲು ವಾಗ್ಧಾಳಿ

ಬೆಂಗಳೂರು : ಸಿದ್ದರಾಮಯ್ಯ ಮಹಾ ಸುಳ್ಳ. ಸುಳ್ಳೇ ಅವರ ಮನೆ ದೇವರು ಎಂದು ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.

ಸಿದ್ದರಾಮಯ್ಯ ಮನಸ್ಸು ಮಾಡಿದರೆ ಆಯೋಗ ರಚನೆ ಮಾಡಬಹುದಿತ್ತು.

ಆದರೆ ಮಾಡಲಿಲ್ಲ. ಸಿದ್ದರಾಮಯ್ಯ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ಎಸ್ಸಿ, ಎಸ್ಟಿ ಜನಾಂಗ ಸಿದ್ದರಾಮಯ್ಯರನ್ನ ನಂಬುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನ ತಿರಸ್ಕರಿಸುತ್ತಾರೆ , ನಮ್ಮ ಸರ್ಕಾರ ಬಂದ ಮೇಲೆ 24 ಗಂಟೆಯಲ್ಲಿ ಎಸ್ಟಿ ಮೀಸಲಾತಿ ಹೆಚ್ಚಳ ಮಾಡೋದಾಗಿ ಹೇಳಿದ್ದೆ. ಆದರೆ ಕೆಲ ಕಾನೂನಾತ್ಮ ತೊಡಕುಗಳಿಂದ ಅದು ಆಗಿಲ್ಲ. ಈಗ ನಮ್ಮ ಸರ್ಕಾರದ ಸಿಎಂ ಅವರು ಮೀಸಲಾತಿ ಘೋಷಣೆ ಮಾಡಿದ್ದಾರೆ ಎಂದರು.