ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್‌ : ಸುಳ್ಯ ಚೆನ್ನಕೇಶವ ದೇವಸ್ಥಾನ ಜಾತ್ರೆಗೆ ʼಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧʼ

ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್‌ : ಸುಳ್ಯ ಚೆನ್ನಕೇಶವ ದೇವಸ್ಥಾನ ಜಾತ್ರೆಗೆ ʼಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧʼ

ಕ್ಷಿಣಕನ್ನಡ : ಸುಳ್ಯದಲ್ಲಿ ಮತ್ತೆ ಧರ್ಮ ದಂಗಲ್‌ ಶುರುವಾಗಿದ್ದು, ಚೆನ್ನಕೇಶವ ದೇವಸ್ಥಾನ ಜಾತ್ರ ಮಹೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗುತ್ತದೆ ಎಂದು ನಿನ್ನೆಯ ದಿಢೀರ್‌ ಸಭೆಯಲ್ಲಿ ದೇವಸ್ಥಾನ ಆಡಳಿತ ಮಂಡಳಿಯ ನಿರ್ಧಾರಿಸಲಾಗಿದೆ.

 ತಾರೀಕಿನಂದು ದೇವಸ್ಥಾನ ಆಡಳಿತ ಮಂಡಳಿಯ ಸಭೆ ನಡೆಯಿತು. ಆ ಸಂದರ್ಭದಲ್ಲಿ ಜಾತ್ರ ಸಮಯದಲ್ಲಿಎಲ್ಲರಿಗೂ ಅವಕಾಶ ನೀಡುವಂತೆ ಚರ್ಚೆ ನಡೆಸಲಾಗಿತ್ತು. ಆದ್ರೆ ನಿನ್ನೆ ದಿಢೀರ್‌ ನಡೆದ ಸಭೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ವ್ಯಾಪಾರಕ್ಕೆ ನಿರ್ಬಂಧ ಎಂದು ಮಾಹಿತಿ ತಿಳಿಸಲಾಗಿದೆ. ಜನವರಿ 12ರವರೆಗೆ ಜಾತ್ರಮಹೋತ್ಸವ ನಡೆಯಲಿದೆ.

ಇದೀಗ ಬಂದಂತಹ ಸುದ್ದಿಯಾಗಿದ್ದು ಹೆಚ್ಚಿನ ಮಾಹಿತಿ ಲಭ್ಯವಾದ ತಕ್ಷಣ ಅಪ್‌ಡೇಟ್‌ ಮಾಡಲಾಗುತ್ತದೆ.