ಸುವರ್ಣಸೌಧಕ್ಕೆ ಮುತ್ತಿಗೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಸುವರ್ಣಸೌಧಕ್ಕೆ ಮುತ್ತಿಗೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ

ಇಂದು ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಘೋಷಿಸದಿದ್ದರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ಪಂಚಮಸಾಲಿ ಸಮುದಾಯಕ್ಕೆ 2A ಮೀಸಲಾತಿಗಾಗಿ 2 ವರ್ಷದಿಂದ ಹೋರಾಟ ಮಾಡಿದ್ದೇವೆ. ಇಂದು ಅಧಿವೇಶನದಲ್ಲಿ ಘೋಷಣೆ ಮಾಡುತ್ತೇವೆ ಎಂದು ಬೊಮ್ಮಾಯಿ ಹೇಳಿದ್ದಾರೆ. ತಪ್ಪಿದಲ್ಲಿ ಡಿ.22 ರಂದು ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದರು.