ಬಸ್ & ಬೈಕ್ ಅಪಘಾತ : ಸ್ಥಳದಲ್ಲೇ ಸವಾರ ಸಾವು, ಬಸ್ಸಿನಲ್ಲಿದ್ದ 30ಕ್ಕೂ ಜನರು ಪಾರು
ಅಪಘಾತದ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬಸ್‌ನ ಇಂಜಿನ್‌ಗೆ ಬೆಂಕಿ ಹೊತ್ತಿ ಕೊಂಡು ಸಂಪೂರ್ಣ ಭಸ್ಮವಾಗಿದೆ. ಬಸ್‌ನಲ್ಲಿದ್ದ 30 ಮಂದಿ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಬೆಂಗಳೂರಿಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಎಂದು ತಿಳಿಯಲಾಗಿದೆ.