'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದ ಫಸ್ಟ್ ಲುಕ್ ಬಿಡುಗಡೆ

'ಸ್ವಾತಿ ಮುತ್ತಿನ ಮಳೆ ಹನಿಯೇ' ಚಿತ್ರದ ಫಸ್ಟ್ ಲುಕ್ ಬಿಡುಗಡೆ

ಸ್ಯಾಂಡಲ್‌ವುಡ್‌ ಕ್ವೀನ್‌‌‌ ರಮ್ಯಾ ನಿರ್ಮಾಣ ಮಾಡುತ್ತಿರುವ ಸ್ವಾತಿ ಮುತ್ತಿನ ಮಳೆ ಹನಿಯೇ ಸಿನಿಮಾದ ನಾಯಕ ಕಂ ನಿರ್ದೇಶಕ ರಾಜ್‌ ಬಿ ಶೆಟ್ಟಿ ಅವರ ಲುಕ್‌ ಅನಾವರಣಗೊಂಡಿದೆ. ರಾಜ್‌ ಬಿ ಶೆಟ್ಟಿ ಅವರು ಪ್ರಕೃತಿಯ ಮಡಿಲಿನಲ್ಲಿ ಒಂದು ರೀತಿಯ ಸಂತನಂತೆ ಕಂಡಿದ್ದಾರೆ. ಒಂದು ಮೊಟ್ಟೆಯ ಕಥೆ & ಗರುಡ ಗಮನ ವೃಷಭ ವಾಹನದ ಬಳಿಕ ರಾಜ್‌ ಬಿ ಶೆಟ್ಟಿ ಅವರ 3ನೇ ನಿರ್ದೇಶನದ ಚಿತ್ರ ಇದಾಗಿದೆ. ಸ್ವಾತಿ ಮುತ್ತಿನ ಮಳೆ ಹನಿ ಸದ್ಯ ಪೋಸ್ಟ್‌ ಪ್ರೊಡಕ್ಷನ್‌‌‌‌ ಹಂತದಲ್ಲಿದೆ.