ಹುಟ್ಟುಹಬ್ಬದ ಸಂಭ್ರಮದಲ್ಲಿ ವಿಶ್ವದ ಅತ್ಯುತ್ತಮ ಬೌಲರ್

ಹುಟ್ಟುಹಬ್ಬದ ಸಂಭ್ರಮದಲ್ಲಿ ವಿಶ್ವದ ಅತ್ಯುತ್ತಮ ಬೌಲರ್

ವಿಶ್ವದ ಅತ್ಯುತ್ತಮ ವೇಗದ ಬೌಲರ್ ಜಸ್ ಪ್ರೀತ್ ಬುಮ್ರಾ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಟೆಸ್ಟ್​ ಇರಲಿ, ಏಕದಿನ ಅಥವಾ ಟಿ20 ಮಾದರಿ ಕ್ರಿಕೆಟ್ ಆಗಿರಲಿ, ಎಲ್ಲಾ ಸ್ವರೂಪದಲ್ಲಿಯೂ ಬುಮ್ರಾ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸಿದ್ದಾರೆ. ಸಾಕಷ್ಟು ಕ್ರಿಕೆಟಿಗರು ಹಾಗೂ ಮುಂಬೈ ಇಂಡಿಯನ್ಸ್ ತಂಡ ಯಾರ್ಕರ್ ಕಿಂಗ್ ಗೆ ಸಾಮಾಜಿಕ ಜಾಲತಾಣದಲ್ಲಿ ಹುಟ್ಟುಹಬ್ಬದ ಶುಭಾಶಯ ಕೋರುತ್ತಿದ್ದಾರೆ.