ಹುಬ್ಬಳ್ಳಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಅಳಿಯನಿಂದ ಗಿಫ್ಟ್ ಪಾಲಿಟಿಕ್ಸ್

ಹುಬ್ಬಳ್ಳಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌ ಅಳಿಯನಿಂದ ಗಿಫ್ಟ್ ಪಾಲಿಟಿಕ್ಸ್

ಕರ್ನಾಟಕ ವಿಧಾನಸಭಾ ಚುನಾಣೆಗೆ ಕೆಲವೇ ತಿಂಗಳು ಬಾಕಿ ಇರುವಾಗಲೇ ರಾಜಕೀಯ ಪಕ್ಷಗಳು ಮತದಾರರಿಗೆ ಗಾಳ ಹಾಕಲು ಶುರುಮಾಡಿವೆ. ಬೆಳಗಾವಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌‌‌ ಕುಕ್ಕರ್‌ ಪಾಲಿಟಿಕ್ಸ್‌ ಶುರು ಮಾಡಿದರೆ, ಹುಬ್ಬಳ್ಳಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್‌‌‌ ಅವರ ಅಳಿಯ ರಜತ್‌ ಉಳ್ಳಾಗಡಿಮಠ ಕುಕ್ಕರ್‌ ಜೊತೆಗೆ ದೋಸೆ ಹಂಚು, ಅಡುಗೆ ಪಾತ್ರೆ ಜೊತೆಗೆ ಶರ್ಟ್‌ ಗಿಫ್ಟ್‌‌ ಮಾಡುತ್ತಿದ್ದಾರೆ. ರಜತ್ ಉಳ್ಳಾಗಡ್ಡಿಮಠ ಈ ಬಾರಿ ಜಗದೀಶ್ ಶೆಟ್ಟರ್ ಎದುರು ಚುನಾವಣೆಗೆ ನಿಲ್ಲಲು ತಯಾರಿ ನಡೆಸುತ್ತಿದ್ದಾರೆ.