ಹೇಗಪ್ಪ ನಿಖಿಲ್ ನನ್ನು ದಡ ಸೇರಿಸೋದು ಎಂಬ ಚಿಂತೆ ನನಗಿಲ್ಲ,: ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನರಿಂದಲೇ ತಿರ್ಮಾನ: ಎಚ್ ಡಿಕೆ

ಹೇಗಪ್ಪ ನಿಖಿಲ್ ನನ್ನು ದಡ ಸೇರಿಸೋದು ಎಂಬ ಚಿಂತೆ ನನಗಿಲ್ಲ,: ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನರಿಂದಲೇ ತಿರ್ಮಾನ: ಎಚ್ ಡಿಕೆ

ನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯವನ್ನು ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನರೇ ತಿರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬೆಂಗಳೂರು: ನನ್ನ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ರಾಜಕೀಯ ಭವಿಷ್ಯವನ್ನು ನನಗೆ ರಾಜಕೀಯವಾಗಿ ಜನ್ಮ ಕೊಟ್ಟ ಜನರೇ ತಿರ್ಮಾನ ಮಾಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಮನಗರದಿಂದ ನಿಖಿಲ್ ಕುಮಾರಸ್ವಾಮಿ ಅವರು ಸ್ಪರ್ಧೆ ಮಾಡುತ್ತಾರೆಯೇ ಎಂಬ ವಿಚಾರದಲ್ಲಿ ಜನರೇ ನಿರ್ಧಾರಿಸುತ್ತಾರೆ ಎಂದು ಉತ್ತರ ನೀಡಿದರು. ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ. ನನಗೆ ನಿಖಿಲ್ ಅವರನ್ನು ಹೇಗಪ್ಪ ದಡ ಸೇರಿಸೋದು ಎಂಬ ಚಿಂತೆ ಇಲ್ಲ.

ನನಗೆ ಇರೋದು ನಾಡಿನ ಜನರ ಚಿಂತೆ ಎಂದರು. ನಿಖಿಲ್ ಕುಮಾರಸ್ವಾಮಿ ಅವರು ಈಗಾಗಲೇ ಸಕ್ರಿಯ ರಾಜಕಾರಣದಲ್ಲಿದ್ದಾರೆ. ಅವರ ಹೆಸರನ್ನು ಘೋಷಣೆ ಮಾಡುವುದಕ್ಕೆ ನನಗೆ ಯಾವುದೇ ಅಂಜಿಕೆ ಇಲ್ಲ. ನನಗೆ ನಿಖಿಲ್ ಅವರನ್ನು ಹೇಗಪ್ಪ ದಡ ಸೇರಿಸೋದು ಎಂಬ ಚಿಂತೆ ಇಲ್ಲ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.