“ಭಾರತ್ ಜೋಡೋ” ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಎಡವಟ್ಟು

“ಭಾರತ್ ಜೋಡೋ” ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆ ಎಡವಟ್ಟು

ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ನಡೆಯುತ್ತಿರುವ “ಭಾರತ್ ಜೋಡೋ” ಕಾರ್ಯಕ್ರಮದಲ್ಲಿ ರಾಷ್ಟ್ರಗೀತೆಯ ಬದಲಾಗಿ ಕೆಲವು ಸೆಕೆಂಡುಗಳ ಕಾಲ, ತಪ್ಪಾದ ಹಾಡಿನ ವಿಡಿಯೋ ಪ್ರಸಾರ ಮಾಡಲಾಗಿದೆ. ಕಾಂಗ್ರೆಸ್ ನ ಈ ಎಡವಟ್ಟಿಗೆ ಸಾರ್ವಜನಿಕ ವಲಯದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ.